Bible Versions
Bible Books

Exodus 23:9 (NLV) New Life Verson

Versions

KNV   ಪರದೇಶಸ್ಥನನ್ನು ಉಪದ್ರವ ಪಡಿಸಬೇಡ; ಪರ ದೇಶಸ್ಥನ ಹೃದಯವನ್ನು ನೀವು ತಿಳಿದಿರುವಿರಿ. ನೀವೂ ಐಗುಪ್ತದೇಶದಲ್ಲಿ ಪರದೇಶಿಗಳಾಗಿದ್ದೀರಷ್ಟೆ.
ERVKN   “ನೀವು ಪರದೇಶಸ್ಥರಿಗೆ ತೊಂದರೆ ಕೊಡಬಾರದು. ನೀವು ಈಜಿಪ್ಟಿನಲ್ಲಿ ಪರದೇಶಸ್ಥರಾಗಿದ್ದಿರೆಂಬುದನ್ನು ಜ್ಞಾಪಕಮಾಡಿಕೊಳ್ಳಿರಿ.
IRVKN   ಪರದೇಶದವನಿಗೆ ಉಪದ್ರವವನ್ನು ಕೊಡಬಾರದು. ನೀವೂ ಐಗುಪ್ತದೇಶದಲ್ಲಿ ಪರದೇಶದವರಾಗಿದ್ದೀರಷ್ಟೇ. ಅಂಥವರ ಮನೋವ್ಯಥೆಯನ್ನು ತಿಳಿದವರಾಗಿದ್ದೀರಿ. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us