Bible Versions
Bible Books

Exodus 26:10 (NLV) New Life Verson

Versions

KNV   ಜೋಡಿಸುವಾಗ ಕಡೇ ಒಂದು ತೆರೆಯ ಅಂಚಿನಲ್ಲಿ ಐವತ್ತು ಕುಣಿಕೆಗಳನ್ನೂ ಜೋಡಣೆಯಲ್ಲಿರುವ ಎರಡನೇ ತೆರೆಯ ಅಂಚಿನಲ್ಲಿ ಐವತ್ತು ಕುಣಿಕೆಗಳನ್ನೂ ಮಾಡಬೇಕು.
ERVKN   ಒಂದು ಭಾಗದ ಕೊನೇ ಪರದೆಯ ಕೆಳಗಿನ ಭಾಗದ ಅಂಚಿನಲ್ಲಿ ಐವತ್ತು ಕುಣಿಕೆಗಳನ್ನು ಮಾಡಬೇಕು. ಇನ್ನೊಂದು ಭಾಗದ ಕೊನೇ ಪರದೆಯ ಕೆಳಭಾಗದಲ್ಲಿಯೂ ಅದೇ ರೀತಿಯಾಗಿ ಮಾಡಬೇಕು.
IRVKN   ಹೀಗೆ ಜೋಡಿಸಿ ಹೆಣೆದ ಪರದೆಗಳ ಅಂಚಿನಲ್ಲಿ ಐವತ್ತೈವತ್ತು ಕುಣಿಕೆಗಳನ್ನು ಮಾಡಿಸಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us