Bible Versions
Bible Books

Exodus 26:29 (NLV) New Life Verson

Versions

KNV   ಹಲಗೆಗಳನ್ನು ಬಂಗಾರ ದಿಂದ ಹೊದಿಸಬೇಕು. ಅವುಗಳಿಗೆ ಬಂಗಾರದಿಂದ ಬಳೆಗಳನ್ನು ಮಾಡಬೇಕು, ಅಗುಳಿಗಳನ್ನೂ ಬಂಗಾರ ದಿಂದ ಹೊದಿಸಬೇಕು.
ERVKN   “ಚೌಕಟ್ಟುಗಳಿಗೆ ಚಿನ್ನದ ತಗಡನ್ನು ಹೊದಿಸಬೇಕು; ಅಗುಳಿಗಳನ್ನು ಹಿಡಿದುಕೊಂಡಿರಲು ಚೌಕಟ್ಟುಗಳಿಗೆ ಬಳೆಗಳನ್ನು ಮಾಡಿಸಬೇಕು. ಮಾತ್ರವಲ್ಲದೆ ಅಗುಳಿಗಳನ್ನು ಚಿನ್ನದಿಂದ ಹೊದಿಸಬೇಕು.
IRVKN   ಚೌಕಟ್ಟುಗಳಿಗೆ ಚಿನ್ನದ ತಗಡುಗಳನ್ನು ಹೊದಿಸಿ ಅವುಗಳಲ್ಲಿ ಅಗುಳಿಗಳಿಗಾಗಿ ಚಿನ್ನದ ಬಳೆಗಳನ್ನು ಮಾಡಿಸಬೇಕು. ಅಗುಳಿಗಳನ್ನೂ ಚಿನ್ನದ ತಗಡುಗಳಿಂದ ಹೊದಿಸಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us