Bible Versions
Bible Books

Exodus 26:32 (NLV) New Life Verson

Versions

KNV   ಅದನ್ನು ಬಂಗಾರದಿಂದ ಹೊದಿಸಿದ ಬಂಗಾರದ ಕೊಂಡಿಗಳಿದ್ದ ಬೆಳ್ಳಿಯ ನಾಲ್ಕು ಕುಳಿಗಳಲ್ಲಿ ಊರಿಕೊಂಡಿರುವ ನಾಲ್ಕು ಜಾಲೀ ಮರದ ಸ್ತಂಭಗಳಲ್ಲಿ ಅದನ್ನು ತೂಗುಹಾಕಬೇಕು.
ERVKN   ಜಾಲೀಮರದಿಂದ ನಾಲ್ಕು ಕಂಬಗಳನ್ನು ಮಾಡಿಸಿ ಅವುಗಳನ್ನು ಚಿನ್ನದಿಂದ ಹೊದಿಸಬೇಕು. ನಾಲ್ಕು ಕಂಬಗಳ ಮೇಲೆ ಚಿನ್ನದಿಂದ ಮಾಡಿದ ಕೊಂಡಿಗಳನ್ನು ಹಾಕಿಸಬೇಕು. ಕಂಬಗಳ ಕೆಳಗೆ ಬೆಳ್ಳಿಯ ಗದ್ದಿಗೇಕಲ್ಲುಗಳನ್ನು ಹಾಕಿಸಬೇಕು. ಬಳಿಕ ಚಿನ್ನದ ಕೊಂಡಿಗಳಲ್ಲಿ ಪರದೆಯನ್ನು ತೂಗುಹಾಕಿಸಬೇಕು.
IRVKN   ಜಾಲೀಮರದಿಂದ ನಾಲ್ಕು ಕಂಬಗಳನ್ನು ಮಾಡಿಸಿ, ಚಿನ್ನದ ತಗಡುಗಳನ್ನು ಹೊದಿಸಿ, ನಾಲ್ಕು ಬೆಳ್ಳಿಯ ಗದ್ದಿಗೆ ಕಲ್ಲುಗಳನ್ನು ಮೇಲೆ ನಿಲ್ಲಿಸಿ ಚಿನ್ನದ ಕೊಂಡಿಗಳಿಂದ ಪರದೆಯನ್ನು ನಾಲ್ಕು ಕಂಬಗಳಿಗೆ ಸಿಕ್ಕಿಸಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us