Bible Versions
Bible Books

Exodus 26:37 (NLV) New Life Verson

Versions

KNV   ತೆರೆಗೆ ಜಾಲೀ ಮರದ ಐದು ಸ್ತಂಭಗಳನ್ನು ಮಾಡಿ ಅವುಗಳನ್ನು ಬಂಗಾರದಿಂದ ಹೊದಿಸಬೇಕು. ಅವುಗಳ ಕೊಂಡಿಗಳು ಬಂಗಾರದವುಗಳಾಗಿರಬೇಕು. ಅವುಗಳಿಗೆ ಹಿತ್ತಾಳೆಯ ಐದು ಕುಳಿಗಳನ್ನು ಎರಕ ಹೊಯ್ಯಬೇಕು.
ERVKN   ಪರದೆಗೆ ಚಿನ್ನದ ಕೊಂಡಿಗಳನ್ನು ಮಾಡಿಸಬೇಕು. ಜಾಲೀಮರದಿಂದ ಐದು ಕಂಬಗಳನ್ನು ಮಾಡಿಸಿ ಅವುಗಳಿಗೆ ಚಿನ್ನದ ತಗಡನ್ನು ಹೊದಿಸಬೇಕು ಮತ್ತು ಕಂಬಗಳಿಗೆ ಐದು ತಾಮ್ರದ ಗದ್ದಿಗೇಕಲ್ಲುಗಳನ್ನು ಮಾಡಿಸಬೇಕು” ಎಂದು ಹೇಳಿದನು. ಯಜ್ಞವೇದಿಕೆ
IRVKN   ಪರದೆ ತೂಗಿಸುವುದಕ್ಕಾಗಿ ಜಾಲೀಮರದಿಂದ ಐದು ಕಂಬಗಳನ್ನು ಮಾಡಿಸಿ ಚಿನ್ನದ ತಗಡುಗಳನ್ನು ಹೊದಿಸಬೇಕು. ಅವುಗಳ ಕೊಂಡಿಗಳನ್ನು ಚಿನ್ನದಿಂದ ಮಾಡಿಸಿ ಅವುಗಳಿಗಾಗಿ ಐದು ತಾಮ್ರದ ಗದ್ದಿಗೆ ಕಲ್ಲುಗಳನ್ನು ಮಾಡಿಸಬೇಕು. PE
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us