Versions
KNV ಹಾಗೆಯೇ ಉತ್ತರ ಪಾರ್ಶ್ವದಲ್ಲಿ ನೂರು ಮೊಳ ಉದ್ದವಾದ ಪರದೆಗಳೂ ಇಪ್ಪತ್ತು ಸ್ತಂಭಗಳೂ ಇಪ್ಪತ್ತು ಹಿತ್ತಾಳೆಯ ಕುಳಿಗಳೂ ಇರಬೇಕು. ಸ್ತಂಭಗಳ ಕೊಂಡಿಗಳನ್ನೂ ಕಟ್ಟುಗಳನ್ನೂ ಬೆಳ್ಳಿಯಿಂದ ಮಾಡಬೇಕು.
ERVKN ಉತ್ತರ ದಿಕ್ಕಿನಲ್ಲಿ ಸಹ ನೂರು ಮೊಳ ಉದ್ದದ ಪರದೆಗಳ ಗೋಡೆಯಿರಬೇಕು. ಅದಕ್ಕೆ ಇಪ್ಪತ್ತು ಕಂಬಿಗಳು ಮತ್ತು ಇಪ್ಪತ್ತು ತಾಮ್ರದ ಗದ್ದಿಗೇಕಲ್ಲುಗಳು ಇರಬೇಕು. ಕಂಬಗಳ ಕೊಂಡಿಗಳನ್ನು ಮತ್ತು ಪರದೆಯ ಕಟ್ಟುಗಳನ್ನು ಬೆಳ್ಳಿಯಿಂದ ಮಾಡಿಸಬೇಕು.
IRVKN ಅದೇ ರೀತಿಯಲ್ಲಿ ಉತ್ತರ ಕಡೆಯಲ್ಲಿಯೂ ನೂರು ಮೊಳ ಉದ್ದವಾದ ಪರದೆಗಳೂ, ಇಪ್ಪತ್ತು ಕಂಬಗಳು, ಇಪ್ಪತ್ತು ತಾಮ್ರದ ಗದ್ದಿಗೆ ಕಲ್ಲುಗಳು ಇರಬೇಕು ಕಂಬಗಳ ಕೊಂಡಿಗಳೂ, ಪಟ್ಟಿಗಳೂ ಬೆಳ್ಳಿಯವಾಗಿರಬೇಕು.