Bible Versions
Bible Books

Exodus 27:14 (NLV) New Life Verson

Versions

KNV   ಒಂದು ಕಡೆಯಲ್ಲಿ ಹದಿನೈದು ಮೊಳದ ಪರದೆಗಳಿದ್ದು ಮೂರು ಸ್ತಂಭಗಳೂ ಮೂರು ಕುಳಿಗಳೂ ಇರಬೇಕು.
ERVKN   ಪೂರ್ವದಿಕ್ಕಿನಲ್ಲಿ ಅಂಗಳದ ಪ್ರವೇಶದ್ವಾರವಿರುತ್ತದೆ. ಪ್ರವೇಶದ್ವಾರದ ಒಂದು ಕಡೆಯಲ್ಲಿ ಹದಿನೈದು ಮೊಳ ಉದ್ದದ ಪರದೆಗಳು, ಮೂರು ಕಂಬಗಳು ಮತ್ತು ಮೂರು ಗದ್ದಿಗೇಕಲ್ಲುಗಳು ಇರಬೇಕು.
IRVKN   ಒಂದು ಕಡೆಯಲ್ಲಿ ಹದಿನೈದು ಮೊಳ ಉದ್ದವಾದ ಪರದೆಗಳಿದ್ದು ಅವುಗಳಿಗೆ ಮೂರು ಸ್ತಂಭಗಳೂ, ಮೂರು ಗದ್ದಿಗೆ ಕಲ್ಲುಗಳು ಇರಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us