Versions
KNV ಎದೆಪದಕದ ಮೇಲಿನ ಕೊನೆಯಲ್ಲಿ ಶುದ್ಧ ಬಂಗಾರದಿಂದ ಹೆಣೆದ ಸರಪಣಿಗಳನ್ನು ಮಾಡಬೇಕು.
ERVKN “ದೈವನಿರ್ಣಯ ಪದಕದಲ್ಲಿ ಶುದ್ಧಬಂಗಾರದ ಸರಪಣಿಗಳನ್ನು ಮಾಡಿಸು. ಈ ಸರಪಣಿಗಳು ಹುರಿಗಳಂತಿರುವ ಹಗ್ಗದಂತೆ ಇರಬೇಕು.
IRVKN ಅದಲ್ಲದೆ ಆ ಪದಕದ ಮೇಲ್ಗಡೆಯಲ್ಲಿ ಹುರಿಗಳಂತಿರುವ ಚೊಕ್ಕ ಬಂಗಾರದ ಸರಪಣಿಗಳನ್ನು ಹೆಣಿಗೆ ಕೆಲಸಗಳಿಂದ ಮಾಡಿಸಿಡಬೇಕು.