Versions
KNV ಆದದರಿಂದ ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ನೀವು ಅದರ ಮಧ್ಯದಲ್ಲಿ ಇಟ್ಟಿರುವ ಹತರಾದವರು ಅವರೇ ಮಾಂಸವಾಗಿದ್ದಾರೆ, ಈ ಪಟ್ಟಣವು ಹಂಡೆಯಾಗಿದೆ. ಆದರೆ ನಾನು ನಿಮ್ಮನ್ನು ಆದರಿಂದ ಹೊರಗೆ ತರುತ್ತೇನೆ.
ERVKN ಈಗ ನನಐ ಒಡೆಯನಾದ ಯೆಹೋವನು ಹೇಳುವದೇನೆಂದರೆ, ‘ಆ ಹೆಣಗಳು ಮಾಂಸದಂತಿವೆ. ನಗರವು ಮಡಕೆಯಂತಿದೆ. ಆದರೆ ನಾನು ನಿಮ್ಮನುಐ ಸುರಕ್ಷಿತವಾದ ಆ ಮಡಕೆಯಿಂದ ತೆಗೆದು ಬಿಡುವೆನು.
IRVKN “ಆದಕಾರಣ ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ನಿಮ್ಮ ದೋಷದಿಂದ ಹತರಾಗಿ ಪಟ್ಟಣದಲ್ಲಿ ಬಿದ್ದಿರುವ ನಿಮ್ಮವರ ಶವಗಳೇ ಹಂಡೆಯಲ್ಲಿನ ಮಾಂಸ, ಈ ಪಟ್ಟಣವೇ ಹಂಡೆ, ನಿಮ್ಮನ್ನಾದರೋ ನಾನು ಪಟ್ಟಣದೊಳಗಿಂದ ಕಿತ್ತುಹಾಕುವೆನು.