Bible Versions
Bible Books

Ezekiel 12:4 (NLV) New Life Verson

Versions

KNV   ನಿನ್ನ ಸಾಮಾಗ್ರಿಗಳನ್ನು ತೆಗೆದುಹಾಕು ವದಕ್ಕಾಗುವಂತ ಸಾಮಾಗ್ರಿಗಳನ್ನು ಹಗಲಿನಲ್ಲಿ ಅವರ ಕಣ್ಣುಗಳ ಮುಂದೆ ಹೊರಗೆ ತರಬೇಕು; ಸಂಜೆಯಲ್ಲಿ ಸೆರೆಗೆ ಹೋಗುವವರ ಹಾಗೆ ನೀನು ಅವರ ಕಣ್ಣುಗಳ ಮುಂದೆಹೋಗಬೇಕು.
ERVKN   ಸೆರೆಯಾಳಾಗಿ ಹೋಗುವವನಂತೆ ಹಗಲಲ್ಲಿ ನಿನಐ ಚೀಲಗಳನುಐ ಹೊರಗೆ ತೆಗೆದುಕೊಂಡು ಙಾ. ಸಾಯಂಕಾಲವಾದಾಗ ಅವರ ಕಣ್ಣೆದುರಿನಲ್ಲಿಯೇ ನೀನು ದೂರದೇಶಕ್ಕೆ ಸೆರೆಯವನಾಗಿ ಹೋಗುವವನಂತೆ ನಟನೆ ಮಾಡು.
IRVKN   ನೀನು ನಿನ್ನ ಸಾಮಗ್ರಿಗಳನ್ನು, ವಲಸೆಯ ಸಾಮಗ್ರಿಗಳನ್ನೋ ಎಂಬಂತೆ ಹಗಲಿನಲ್ಲಿ ಅವರ ಕಣ್ಣೆದುರಿಗೆ ಮನೆಯೊಳಗಿಂದ ಆಚೆಗೆ ಹಾಕಿ, ವಲಸೆ ಹೋಗುವವನಂತೆ ಸಾಯಂಕಾಲ ಅವರ ಸಮಕ್ಷಮದಲ್ಲಿ ಹೊರಟು ಹೋಗು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us