Versions
KNV ನಾನು ಯಾವನನ್ನು ದುಃಖಪಡಿಸಲಿಲ್ಲವೋ ಆ ನೀತಿವಂತನ ಹೃದಯಕ್ಕೆ ನೀವು ಸುಳ್ಳಾಡಿ ದುಃಖಪಡಿಸಿ ದ್ದೀರಿ; ದುಷ್ಟನು ತನ್ನ ದುರ್ಮಾರ್ಗವನ್ನು ಬಿಟ್ಟು ಪ್ರಾಣವನ್ನು ಉಳಿಸಿಕೊಳ್ಳದಂತೆ ನೀವು ಅವನ ಕೈಗಳನ್ನು ಬಲಪಡಿಸಿದ್ದೀರಿ.
ERVKN ‘“ಪ್ರವಾದಿನಿಯರೇ, ನೀವು ಸುಳ್ಳುಗಾರ್ತಿಯರಾಗಿದ್ದೀರಿ. ನಿಮ್ಮ ಸುಳ್ಳುಗಳು ಒಳ್ಳೆಯವರಿಗೆ ದುಃಖವನುಐಂಟುಮಾಡುವವು. ಒಳ್ಳೆಯ ವ್ಯಕ್ತಿಗಳಿಗೆ ನೋವನುಐಂಟುಮಾಡಲು ನನಗೆ ಮನಸ್ಸಿಲ್ಲ. ದುಷ್ಟ ಜನರು ತಮ್ಮ ದುರ್ಮಾರ್ಗಗಳನುಐ ತೊರೆದು ಬಿಡದಂತೆಯೂ ತಮ್ಮ ಪ್ರಾಣಗಳನುಐ ರಕ್ಷಿಸಿಕೊಳ್ಳದಂತೆಯೂ ನೀವು ಪ್ರೋತ್ಸಾಹಿಸುತ್ತೀರಿ.
IRVKN ನಾನು ಎದೆಗುಂದಿಸದ ಶಿಷ್ಟನ ಮನಸ್ಸನ್ನು ನೀವು ಸುಳ್ಳಾಡಿ ಕುಂದಿಸಿದ್ದೀರಿ, ದುಷ್ಟನು ತನ್ನ ದುರ್ಮಾರ್ಗವನ್ನು ಬಿಟ್ಟು ತನ್ನ ಪ್ರಾಣವನ್ನು ಉಳಿಸಿಕೊಳ್ಳದಂತೆ ನೀವು ಅವನ ಕೈಗಳನ್ನು ಬಲಪಡಿಸಿದ್ದೀರಿ.