Versions
KNV ನೀನು ನನ್ನ ಮಕ್ಕಳನ್ನು ಕೊಂದು ಅವರಿಗೆ ಬೆಂಕಿಯನ್ನು ದಾಟುವ ಹಾಗೆ ಒಪ್ಪಿಸಿದಿಯಲ್ಲಾ;
ERVKN ನೀನು ನನಐ ಗಂಡುಮಕ್ಕಳನುಐ ಸಂಹರಿಸಿ ಙೆಂಕಿಯಲ್ಲಿ ದಾಟಿಸಿ ಆ ಸುಳ್ಳುದೇವರಿಗೆ ಕೊಟ್ಟೆ.
IRVKN ಅದನ್ನೂ ಮೀರಿಸಬೇಕೆಂದು ನೀನು ನನ್ನ ಮಕ್ಕಳನ್ನು ಹತಿಸಿ, ಆಹುತಿಕೊಟ್ಟು ಮೂರ್ತಿಗಳಿಗೆ ಅರ್ಪಿಸಿದಿಯೋ?