Versions
KNV ಇದಲ್ಲದೆ ಈ ನಿನ್ನ ಎಲ್ಲಾ ಕೆಟ್ಟತನಗಳ ತರುವಾಯ ಆಗಿದ್ದೇನಂದರೆ (ಅಯ್ಯೋ! ಅಯ್ಯೋ ಎಂದು ನಿನಗೆ ದೇವರಾದ ಕರ್ತನು ಹೇಳುತ್ತಾನೆ;)
ERVKN “ಓ ಜೆರುಸಲೇಮೇ, ಎಂಥಾ ಭಯಂಕರ, ನಿನಗೆಂಥಾ ಭಯಂಕರವಾಗಿರುವುದು ಸಂಭವಿಸುತ್ತದೆ!” ಎನುಐತ್ತಾನೆ ನನಐ ಒಡೆಯನಾದ ಯೆಹೋವನು.
IRVKN ಅಯ್ಯೋ, ನಿನ್ನ ಗತಿಯನ್ನು ಏನು ಹೇಳಲಿ!” ಎಂಬುದು ಕರ್ತನಾದ ಯೆಹೋವನ ನುಡಿ. PS