Versions
KNV ಇದಲ್ಲದೆ ಮಾಂಸದಲ್ಲಿ (ಶರೀರಭಾವದಲ್ಲಿ) ಮದಿ ಸಿದ ನಿನ್ನ ನೆರೆಯವರಾದ ಐಗುಪ್ತ್ಯರ ಸಂಗಡ ವ್ಯಭಿ ಚಾರ ಮಾಡಿದಿ; ಮತ್ತು ನನ್ನನ್ನು ರೇಗಿಸುವ ಹಾಗೆ ವ್ಯಭಿಚಾರವನ್ನು ಹೆಚ್ಚಿಸಿದಿ.
ERVKN ಘಳಿಕ ನಿನಐ ನೆರೆಯವರೂ ಅತೀ ಕಾಮುಕರೂ ಆಗಿದ್ದ ಈಜಿಪ್ಟಿನವರ ಘಳಿಗೆ ನೀನು ಹೋದೆ. ನನಐನುಐ ಕೋಪಗೊಳಿಸುವುದಕ್ಕಾಗಿ ನೀನು ಅವರೊಂದಿಗೆ ಹಲವಾರು ಸಲ ಲೈಂಗಿಕ ಸಂಪರ್ಕ ಮಾಡಿದೆ.
IRVKN ನಿನ್ನ ನೆರೆಯವರೂ ಅತಿಕಾಮಿಗಳೂ ಆದ ಐಗುಪ್ತ್ಯರೊಂದಿಗೆ ಸಹ ನೀನು ಬೆರೆತು ಹೆಚ್ಚಾಗಿ ವ್ಯಭಿಚಾರಮಾಡಿ ನನ್ನನ್ನು ರೇಗಿಸಿರುವೆ.