Versions
KNV ಆದದರಿಂದ ಇಗೋ, ನಾನು ನನ್ನ ಕೈಯನ್ನು ನಿನ್ನ ಮೇಲೆ ಚಾಚಿ ನಿನ್ನ ಸಾಮಾನ್ಯವಾದ ಆಹಾರವನ್ನು ಕಡಿಮೆಮಾಡಿದೆ; ನಿನ್ನ ದುರ್ಮಾರ್ಗಕ್ಕೆ ನಾಚಿಕೆಪಟ್ಟು ನಿನ್ನ ಕೆಟ್ಟ ನಡತೆಗೆ ಅಸಹ್ಯಪಡುವವರಾದ ಫಿಲಿಷ್ಟಿಯರ ಕುಮಾರ್ತೆಯರ ಚಿತ್ತಕ್ಕೆ ನಿನ್ನನ್ನು ಒಪ್ಪಿಸಿಬಿಟ್ಟೆ.
ERVKN ಆಗ ನಾನು ನಿನಐನುಐ ಶಿಕ್ಷಿಸಿದೆನು. ನಾನು ನಿನಗೆ ಕೊಟ್ಟ ದೇಶದಿಂದ ಸಬಲ್ಪ ಭಾಗವನುಐ ಕಿತ್ತುಕೊಂಡೆನು. ನಿನಐ ಶತ್ರುಗಳಾದ ಫಿಲಿಷ್ಟಿಯರ ಹೆಣ್ಣುಮಕ್ಕಳು ನಿನೊಐಂದಿಗೆ ತಮಗೆ ಇಷ್ಟ ಘಂದಂತೆ ವರ್ತಿಸಲುಬಿಟ್ಟೆನು. ನಿನಐ ಕೆಟ್ಟಕಾರ್ಯಗಳನುಐ ನೋಡಿ ಅವರೂ ಅಚ್ಚರಿಗೊಂಡರು.
IRVKN ಆದಕಾರಣ ನಾನು ನಿನ್ನ ಮೇಲೆ ಕೈಯೆತ್ತಿ ನಿನ್ನ ಆಹಾರವನ್ನು ಕಡಿಮೆಮಾಡಿದೆನು; ನಿನ್ನನ್ನು ದ್ವೇಷಿಸಿ ನಿನ್ನ ಕೆಟ್ಟ ನಡತೆಗೆ ಅಸಹ್ಯಪಡುವವರಾದ ಫಿಲಿಷ್ಟಿಯದ ಕುಮಾರ್ತೆಯರ ಕೈಗೆ ನಿನ್ನನ್ನು ಸಿಕ್ಕಿಸಿದೆನು.