Versions
KNV ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನಿನ್ನ ಅಸಹ್ಯವು ಸುರಿಯಲ್ಪಟ್ಟ ಕಾರಣ ದಿಂದಲೂ ನಿನ್ನ ಬೆತ್ತಲೆತನವು ಪ್ರಕಟವಾಗುವಂತೆ ನಿನ್ನ ಪ್ರಿಯರ ಸಂಗಡ ಮಾಡಿದ ವ್ಯಭಿಚಾರದಿಂದಲೂ ನಿನ್ನ ಎಲ್ಲಾ ಅಸಹ್ಯವಾದ ವಿಗ್ರಹಗಳಿಂದಲೂ ನೀನು ಅವರಿಗೆ ಕೊಟ್ಟ ನಿನ್ನ ಮಕ್ಕಳ ರಕ್ತದಿಂದಲೂ
ERVKN ನನಐ ಒಡೆಯನಾದ ಯೆಹೋವನು ಇಂತೆನುಐತ್ತಾನೆ: “ನಿನಐ ಅತಿಯಾದ ಶರೀರದಾಶೆಯಿಂದಾಗಿ, ನಿನಐ ಙೆತ್ತಲೆಯ ದೇಹವನುಐ ನೋಡಿ ನಿನೊಐಂದಿಗೆ ಲೈಂಗಿಕ ಸಂಘಂಧವನುಐ ಹೊಂದಲು ನೀನು ನಿನಐ ಪ್ರಿಯರಿಗೂ, ನಿನಐ ಹೊಲಸು ದೇವರುಗಳಿಗೂ ಅವಕಾಶ ಮಾಡಿಕೊಟ್ಟೆ. ನೀನು ನಿನಐ ಮಕ್ಕಳನುಐ ಕೊಂದು ಅವರ ರಕ್ತವನುಐ ಸುರಿಸಿರುತ್ತೀ. ಇದು ಆ ಹೊಲಸು ದೇವರುಗಳಿಗೆ ನೀನು ಕೊಟ್ಟ ದಾನ.
IRVKN ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಆಹಾ, ಮಿತಿಮೀರಿದ ನಿನ್ನ ಕಾಮಾತುರ, ನಿನ್ನಲ್ಲಿ ವ್ಯಭಿಚಾರಮಾಡಿದ ನಿನ್ನ ಪ್ರಿಯರ ಮೂಲಕ ನಿನಗಾದ ಮಾನಭಂಗ, ನಿನ್ನ ಎಲ್ಲಾ ಅಸಹ್ಯ ವಿಗ್ರಹಗಳು, ನೀನು ಅವುಗಳಿಗೆ ಅರ್ಪಿಸಿದ ನಿನ್ನ ಮಕ್ಕಳ ರಕ್ತ,