Versions
KNV ಅವರು ನಿನ್ನ ಮನೆಗಳನ್ನು ಸುಟ್ಟು ಬಹಳ ಸ್ತ್ರೀಯರ ಕಣ್ಣುಗಳ ಮುಂದೆ ನಿನಗೆ ನ್ಯಾಯ ತೀರಿಸುವರು; ನೀನು ವ್ಯಭಿಚಾರ ಮಾಡುವದನ್ನು ನಾನು ನಿಲ್ಲಿಸುವೆನು; ಆಗ ನೀನು ಕೂಲಿ ಸಹ ಕೊಡುವದನ್ನು ನಿಲ್ಲಿಸುವೆನು;
ERVKN ಘಳಿಕ, ಅನೇಕ ಸ್ತ್ರೀಯರು ನೋಡಲೆಂದು ನಿನಐ ಮನೆಗಳನುಐ ಸುಟ್ಟು, ನಿನಐನುಐ ದಂಡಿಸುವರು. ನೀನು ಸೂಳೆಯಂತೆ ಜೀವಿಸುವದನುಐ ನಾನು ನಿಲ್ಲಿಸುವೆನು. ನೀನು ನಿನಐ ಮಿಂಡಂದರಿಗೆ ಹಣ ಕೊಡುವದನುಐ ನಿಲ್ಲಿಸುತ್ತೇನೆ.
IRVKN ನಿನ್ನ ಮನೆಗಳನ್ನು ಬೆಂಕಿಯಿಂದ ಸುಡುವರು; ಬಹುಮಂದಿ ಹೆಂಗಸರ ಕಣ್ಣೆದುರಿನಲ್ಲಿ ನಿನ್ನನ್ನು ದಂಡಿಸುವರು; ನೀನು ನಿನ್ನ ಸೂಳೆತನವನ್ನು ನಿಲ್ಲಿಸಿಬಿಡುವಂತೆ ನಾನು ಮಾಡುವೆನು; ನೀನು ನಿನ್ನ ಮಿಂಡರಿಗೆ ಇನ್ನು ಹಣಕೊಡದಿರುವಿ.