Versions
KNV ಇಗೋ, ಸೊದೋಮ್ ಎಂಬ ನಿನ್ನ ತಂಗಿಯ ಅಕ್ರಮವನ್ನೂ ಗರ್ವವನ್ನೂ ನೋಡು; ರೊಟ್ಟಿಯ ತೃಪ್ತಿಯು ಅವಳಿಗೂ ಅವಳ ಕುಮಾರ್ತೆ ಯರಿಗೂ ನಿರ್ಭಯವಾದ ಸೌಖ್ಯವಾಗಿದೆ; ಆಕೆಯು ದೀನದರಿದ್ರರಿಗೆ ಬೆಂಬಲವಾಗಿರಲಿಲ್ಲ.
ERVKN ದೇವರು ಹೇಳಿದ್ದೇನೆಂದರೆ, “ನಿನಐ ತಂಗಿ ಸೊದೋಮ್ ಮತ್ತು ಆಕೆಯ ಹೆಣ್ಣುಮಕ್ಕಳು ಕೊಬ್ಬಿದ ಕಣ್ಣುಳ್ಳವರಾಗಿದ್ದರು. ಅವರಿಗೆ ತಿನಐಲು ಙೇಕಾದಷ್ಟಿತ್ತು. ಅವರು ಶಾಂತಿಕರವಾದ ಸುಭದ್ರತೆಯಲ್ಲಿ ಜೀವಿಸಿದರು. ಅವರು ಘಡವರಿಗೆ ಸಹಾಯ ಮಾಡಲಿಲ್ಲ.
IRVKN ಸೊದೋಮೆಂಬ ನಿನ್ನ ತಂಗಿಯ ದೋಷವನ್ನು ನೋಡು; ಹೆಮ್ಮೆಪಡುವುದು, ಹೊಟ್ಟೆತುಂಬಿಸಿಕೊಳ್ಳುವುದು, ಸ್ವಂತ ಸುಖದಲ್ಲಿ ಮುಳುಗಿರುವುದು, ಇವು ಆಕೆಯಲ್ಲಿಯೂ ಮತ್ತು ಆಕೆಯ ಕುಮಾರ್ತೆಯರಲ್ಲಿಯೂ ಇದ್ದವು. ಅಲ್ಲದೆ ಆಕೆಯು ದೀನದರಿದ್ರರಿಗೆ ಬೆಂಬವಾಗಿರಲಿಲ್ಲ.