Versions
KNV ಆದಾಗ್ಯೂ ನಿನ್ನ ಯೌವನದ ದಿನಗಳಲ್ಲಿ ನಾನು ನಿನ್ನ ಸಂಗಡ ಮಾಡಿದ ನನ್ನ ಒಡಂಬಡಿಕೆಯನ್ನು ಜ್ಞಾಪಕ ಮಾಡಿಕೊಂಡು ನಿನಗಾಗಿ ನಿತ್ಯವಾದ ಒಡಂಬಡಿಕೆ ಯೊಂದನ್ನು ಸ್ಥಾಪಿಸುವೆನು.
ERVKN ಆದರೆ ನೀನು ಎಳೆಯವಳಾಗಿದ್ದಾಗ ನಿನೊಐಡನೆ ನಾನು ಮಾಡಿಕೊಂಡ ಒಡಂಘಡಿಕೆಯನುಐ ಜ್ಞಾಪಕ ಮಾಡಿಕೊಳ್ಳುತ್ತೇನೆ. ಮತ್ತು ನಾನು ಅದನುಐ ಶಾಶಬತವಾದ ಒಡಂಘಡಿಕೆಯನಾಐಗಿ ಮಾಡುವೆನು.
IRVKN ಆದರೂ ನಾನು ನಿನ್ನ ಯೌವನಕಾಲದಲ್ಲಿ ನಿನ್ನೊಂದಿಗೆ ಮಾಡಿಕೊಂಡ ಒಡಂಬಡಿಕೆಯನ್ನು ಜ್ಞಾಪಕಕ್ಕೆ ತಂದುಕೊಂಡು, ನಿನ್ನ ಸಂಗಡ ಎಂದಿಗೂ ತಪ್ಪದ ಶಾಶ್ವತವಾದ ಒಡಂಬಡಿಕೆಯನ್ನು ಮಾಡಿಕೊಂಡು ದೃಢೀಕರಿಸುವೆನು.