Versions
KNV ಆತನ ತಂದೆಯ ವಿಷಯವಾದರೋ ಅವನು ಬಹಳ ಬಲಾತ್ಕಾರ ಮಾಡಿ ದ್ದರಿಂದಲೂ ತನ್ನ ಸಹೋದರನನ್ನು ಹಿಂಸಿಸಿ ಸುಲಿಗೆ ಮಾಡಿದ್ದರಿಂದಲೂ ತನ್ನ ಜನರ ಮಧ್ಯದಲ್ಲಿ ಕೆಟ್ಟದನ್ನು ಮಾಡಿದ್ದರಿಂದಲೂ ಇಗೋ, ಅವನು ಅಕ್ರಮದಲಿ ಸಾಯುವನು.
ERVKN ತಂದೆಯು ಜನರನುಐ ಹೆದರಿಸಿಯಾಗಲಿ ದರೋಡೆ ಮಾಡಿಯಾಗಲಿ ವಸ್ತುಗಳನುಐ ತೆಗೆದುಕೊಂಡಿರಘಹುದು. ತನಐ ಜನರ ಮಧ್ಯದಲ್ಲಿ ಕೆಟ್ಟದಾಗಿರುವುದನುಐ ಅವನು ಮಾಡಿರಘಹುದು. ಆ ತಂದೆಯು ತನಐ ಪಾಪಗಳ ಸಲುವಾಗಿ ಸಾಯುವನು. ಆದರೆ ತಂದೆಯ ಪಾಪಗಳಿಗಾಗಿ ಮಗನು ಶಿಕ್ಷಿಸಲ್ಪಡುವುದಿಲ್ಲ.
IRVKN ಇವನ ತಂದೆಯೋ, ಸ್ವಕುಲದವರನ್ನು ಬಹಳವಾಗಿ ಅರೆದು, ಸುಲಿದು, ಸ್ವಜನರ ನಡುವೆ ಕೆಟ್ಟದನ್ನು ನಡೆಸಿದ ಕಾರಣ, ಇಗೋ, ತನ್ನ ಅಧರ್ಮದಿಂದಲೇ ಸಾಯುವನು. PEPS