Versions
KNV ಆದಾಗ್ಯೂ ಇನ್ನೂ ನೀವು--ಮಗನು ತಂದೆಯ ಅಕ್ರಮವನ್ನು ಹೊರುವದಿಲ್ಲವೇ ಎಂದು ಹೇಳುವಿರಿ; ನಿಶ್ಚಯವಾಗಿ ಮಗನು ನ್ಯಾಯವನ್ನೂ ನೀತಿಯನ್ನೂ ಮಾಡಿ ನನ್ನ ನಿಯಮಗಳನ್ನೆಲ್ಲಾ ಕೈಕೊಂಡು ನಡೆದರೆ ಅವನು ನಿಶ್ಚಯವಾಗಿ ಬದುಕುವನು.
ERVKN “‘ತಂದೆಯ ಪಾಪಗಳಿಗಿರುವ ಪ್ರತಿಫಲಗಳಲ್ಲಿ ಯಾವುದನೂಐ ಮಗನು ಹೊತ್ತುಕೊಳ್ಳದಿರುವದೇಕೆ?’ ಎಂದು ನೀವು ಕೇಳಘಹುದು. ಮಗನು ನ್ಯಾಯವಾದುದ್ದನುಐ ಮತ್ತು ಸರಿಯಾದುದ್ದನುಐ ಮಾಡಿದ್ದಾನೆ. ಅವನು ಎಚ್ಚರಿಕೆಯಿಂದ ನನಐ ಎಲ್ಲಾ ನಿಯಮಗಳಿಗೆ ವಿಧೇಯನಾಗಿದ್ದನು. ಆದುದರಿಂದ ಅವನು ಙಾಳುವನು.
IRVKN “ಆದರೆ ನೀವು, ‘ತಂದೆಯ ದೋಷಫಲವನ್ನು ಮಗನು ಅನುಭವಿಸುವುದು ಖಂಡಿತ’ ಎಂದು ಆಕ್ಷೇಪಿಸುವಿರೋ? ಮಗನು ನೀತಿನ್ಯಾಯಗಳನ್ನು ನಡೆಸಿ, ನನ್ನ ವಿಧಿಗಳನ್ನೆಲ್ಲಾ ಕೈಕೊಂಡು ಆಚರಿಸಿದರೆ ಖಂಡಿತವಾಗಿ ಜೀವಿಸುವನು.