Versions
KNV ತಾನು ಆಲೋಚಿಸಿ ತಾನು ಮಾಡುವ ಎಲ್ಲಾ ದುಷ್ಕೃತ್ಯಗಳನ್ನು ಬಿಟ್ಟು ತಿರುಗಿ ಕೊಳ್ಳುವದರಿಂದ ಸಾಯದೆ ನಿಶ್ಚಯವಾಗಿ ಬದುಕು ವನು.
ERVKN ತಾನು ಎಷ್ಟು ಕೆಟ್ಟವನಾಗಿ ಜೀವಿಸಿದನೆಂದು ತಿಳಿದು ನನಐ ಕಡೆಗೆ ತಿರುಗಿ ದುಷ್ಟತನ ಮಾಡುವದನುಐ ನಿಲ್ಲಿಸಿದರೆ. ಅಂಥವನು ಸಾಯದೆ, ಙಾಳುವನು.”
IRVKN ಅವನು ಯೋಚಿಸಿ, ತಾನು ಮಾಡುತ್ತಿದ್ದ ಅಪರಾಧಗಳನ್ನೆಲ್ಲಾ ಬಿಟ್ಟದ್ದರಿಂದ ಸಾಯುವುದಿಲ್ಲ, ಖಂಡಿತವಾಗಿ ಜೀವಿಸುವನು.