Versions
KNV ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ನನ್ನ ಜೀವದಾಣೆ, ನೀವು ಈ ಗಾದೆಯನ್ನು ಇಸ್ರಾಯೇಲಿನಲ್ಲಿ ಇನ್ನು ಹೇಳುವ ಸಂದರ್ಭವು ಇರುವದಿಲ್ಲ.
ERVKN ಆದರೆ ಒಡೆಯನಾದ ಯೆಹೋವನು ಹೇಳುವದೇನೆಂದರೆ, “ಇಸ್ರೇಲಿನ ಜನರು ಇನುಐ ಮುಂದಕ್ಕೆ ಈ ಗಾದೆಯು ಸತ್ಯವೆಂದು ನೆನಸುವದಿಲ್ಲ.
IRVKN ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನನ್ನ ಜೀವದಾಣೆ, ನೀವು ಈ ಗಾದೆಯನ್ನು ಇಸ್ರಾಯೇಲಿನಲ್ಲಿ ಇನ್ನು ಎತ್ತಬೇಕಾಗುವುದಿಲ್ಲ.