Versions
KNV ನಿನ್ನ ತಾಯಿ ನಿನ್ನ ರಕ್ತದಲ್ಲಿ ನೀರಿನ ಬಳಿ ನೆಟ್ಟ ದ್ರಾಕ್ಷೆಯ ಗಿಡದ ಹಾಗೆ ಇದ್ದಾಳೆ; ಅದು ನೀರಾವರಿ ಯಿಂದಲೂ ಫಲವುಳ್ಳದ್ದಾಗಿಯೂ ತುಂಬಾ ಕೊಂಬೆ ಗಳುಳ್ಳದ್ದಾಗಿಯೂ ಇದೆ.
ERVKN ನಿನಐ ತಾಯಿಯು ನೀರಾವರಿಯಲ್ಲಿ ನೆಟ್ಟ ದ್ರಾಕ್ಷಾಲತೆಯಂತಿದ್ದಳು. ಙೇಕಾದಷ್ಟು ನೀರು ಇದ್ದುದರಿಂದ ಅದು ಫಲಭರಿತವಾಗಿದ್ದು ಅನೇಕ ಕೊಂಙೆಗಳನುಐ ಹೊಂದಿತ್ತು.
IRVKN “ ‘ನಿನ್ನ ಹೆತ್ತ ತಾಯಿ ನೀರಾವರಿಯಲ್ಲಿ ನಾಟಿಕೊಂಡಿದ್ದ ದ್ರಾಕ್ಷಾಲತೆಯಾಗಿದ್ದಳು,
ಆ ಲತೆಯು ತುಂಬಾ ನೀರಾವರಿಯಿಂದ ಫಲವತ್ತಾಗಿಯೂ, ಪೊದೆಯಾಗಿಯೂ ಬೆಳೆದಿತ್ತು.