Versions
KNV ಆದರೆ ಅದು ರೋಷ ದಲ್ಲಿ ಕೀಳಲ್ಪಟ್ಟು ನೆಲಕ್ಕೆ ಹಾಕಲ್ಪಟ್ಟಿತು; ಮೂಡಣ ಗಾಳಿಯು ಅದರ ಫಲವನ್ನು ಒಣಗಿಸಿತು; ಬಲವಾದ ಬಳ್ಳಿಗಳು ಮುರಿಯಲ್ಪಟ್ಟು ಒಣಗಿ ಹೋದವು; ಬೆಂಕಿಯು ಅವುಗಳನ್ನು ಸುಟ್ಟುಹಾಕಿತು.
ERVKN ಆದರೆ ದ್ರಾಕ್ಷಾಲತೆಯು ಙೇರು ಸಮೇತ ಕಿತ್ತು ಹಾಕಲ್ಪಟ್ಟಿತು. ಅದು ನೆಲದ ಮೇಲೆ ಬಿಸಾಡಲ್ಪಟ್ಟಿತು. ಪೂರ್ವದ ಬಿಸಿಗಾಳಿಯು ಅದರ ಹಣ್ಣುಗಳನುಐ ಒಣಗಿಸಿತು. ಅದರ ಘಲವಾದ ಕೊಂಙೆಗಳು ಮುರಿಯಲ್ಪಟ್ಟವು. ಅವುಗಳನುಐ ಙೆಂಕಿಯು ಸುಟ್ಟುಹಾಕಿತು.
IRVKN ಆದರೆ ಆ ಲತೆಯು ರೋಷದಲ್ಲಿ ಕೀಳಲ್ಪಟ್ಟು, ನೆಲದ ಮೇಲೆ ಬಿಸಾಡಲ್ಪಟ್ಟಿತು, ಮೂಡಣ ಗಾಳಿಯು ಅದರ ಫಲವನ್ನು ಬಾಡಿಸಿತು,
ಅದರ ಗಟ್ಟಿ ಕೊಂಬೆಗಳು ಮುರಿದು ಒಣಗಿ ಹೋದವು, ಬೆಂಕಿಯು ಅವುಗಳನ್ನು ನುಂಗಿತು.