Versions
KNV ಆಗ ಜನಾಂಗಗಳು ಸುತ್ತಲಿನ ಪ್ರಾಂತ್ಯಗಳೊಳಗಿಂದ ಕೂಡಿ ಬಂದು ಅದಕ್ಕೆ ವಿರೋಧವಾಗಿ ನಿಂತು ಅದರ ಮೇಲೆ ಬಲೆಯನ್ನೊಡ್ಡಿದರು. ಆಗ ಅದು ಅವರ ಹಳ್ಳದಲ್ಲಿ ಸಿಕ್ಕಿ ಬಿದ್ದಿತು.
ERVKN ಸುತ್ತಮುತ್ತಲಿನ ಜನಾಂಗಗಳವರು ಕೂಡಿಘಂದು ಅದರ ವಿರುದ್ಧವಾಗಿ ನಿಂತು, ಘಲೆ ಹರಡಿ ಅದನುಐ ಘಂಊಸಿದರು.
IRVKN ಆಗ ಜನಾಂಗಗಳು ಸುತ್ತಲಿನ ರಾಷ್ಟ್ರಗಳಿಂದ ಕೂಡಿ ಬಂದು, ಅದಕ್ಕೆ ವಿರುದ್ಧವಾಗಿ ನಿಂತು,
ಬಲೆಯೊಡ್ಡಿ ಗುಂಡಿ ತೋಡಲು, ಅದು ಅಲ್ಲಿ ಸಿಕ್ಕಿಬಿದ್ದಿತು.