Bible Versions
Bible Books

Ezekiel 25:4 (NLV) New Life Verson

Versions

KNV   ಇಗೋ, ನಾನು ನಿನ್ನನ್ನು ಮೂಡಣದವರಿಗೆ ಸ್ವಾಸ್ತ್ಯವಾಗಿ ಕೊಡುತ್ತೇನೆ, ಅವರು ತಮ್ಮ ಭವನಗಳನ್ನು ನಿನ್ನಲ್ಲಿ ಇರಿಸುವರು, ತಮ್ಮ ನಿವಾಸಗಳನ್ನು ನಿನ್ನಲ್ಲಿ ಮಾಡಿಕೊಳ್ಳುವರು, ಅವರು ನಿನ್ನ ಫಲವನ್ನು ತಿಂದು ನಿನ್ನ ಹಾಲನ್ನೇ ಕುಡಿಯುವರು.
ERVKN   ಅದಕ್ಕಾಗಿ ನಾನು ನಿಮ್ಮನುಐ ಪೂರ್ವದ ಜನರಿಗೆ ಬಿಟ್ಟುಕೊಡುವೆನು. ಅವರು ಘಂದು ನಿಮ್ಮ ದೇಶವನುಐ ಕಿತ್ತುಕೊಳ್ಳುವರು. ಅವರ ಸೈನ್ಯವು ಘಂದು ನಿಮ್ಮ ದೇಶದೊಳಗೆ ಪಾಳೆಯ ಮಾಡುವದು. ಅವರು ನಿಮ್ಮ ಮಧ್ಯದಲ್ಲಿ ವಾಸಿಸಿ ನಿಮ್ಮ ಹಣ್ಣುಗಳನುಐ ತಿಂದು ನಿಮ್ಮ ಹಾಲನುಐ ಕುಡಿಯುವರು.
IRVKN   ಆದುದರಿಂದ ಇಗೋ, ನಾನು ನಿನ್ನನ್ನು ಮೂಡಣದವರಿಗೆ ಬಾಧ್ಯವಾಗಿ ವಶಪಡಿಸುವೆನು; ಅವರು ನಿನ್ನಲ್ಲಿ ತಮ್ಮ ಗುಡಾರಗಳನ್ನು ಹಾಕಿ ಪಾಳೆಯಮಾಡಿಕೊಳ್ಳುವರು; ನಿನ್ನ ಹಣ್ಣನ್ನು ತಿಂದು, ನಿನ್ನ ಹಾಲನ್ನು ಕುಡಿದುಬಿಡುವರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us