Bible Versions
Bible Books

Ezekiel 26:16 (NLV) New Life Verson

Versions

KNV   ಆಮೇಲೆ ಸಮುದ್ರದ ಎಲ್ಲಾ ಪ್ರಭುಗಳು ತಮ್ಮ ಸಿಂಹಾಸನಗಳನ್ನು ಬಿಟ್ಟು ಇಳಿಯುವರು; ತಮ್ಮ ನಿಲು ವಂಗಿಗಳನ್ನು ತೆಗೆದುಹಾಕುವರು, ಚಿತ್ರವಾಗಿ ಹೊಲಿದ ತಮ್ಮ ವಸ್ತ್ರಗಳನ್ನು ಇಟ್ಟುಬಿಡುವರು; ನಡುಗುವಿಕೆಯನ್ನು ಹೊದ್ದುಕೊಳ್ಳುವರು; ನೆಲದ ಮೇಲೆ ಕುಳಿತುಕೊಳ್ಳು ವರು, ಕ್ಷಣಕ್ಷಣಕ್ಕೂ ನಡುಗುವರು, ನಿನ್ನ ವಿಷಯ ವಾಗಿ ಆಶ್ಚರ್ಯಪಡುವರು.
ERVKN   ಆಗ ಸಮುದ್ರ ತೀರದ ದೇಶಗಳ ನಾಯಕರೆಲ್ಲಾ ತಮ್ಮ ಸಿಂಹಾಸನದಿಂದ ಕೆಳಗಿಳಿದು ತಮ್ಮ ಶೋಕವನುಐ ವ್ಯಕ್ತಪಡಿಸುವರು. ಅವರು ತಮ್ಮ ಸುಂದರವಾದ ರಾಜವಸ್ತ್ರಗಳನುಐ ತೆಗೆದಿಟ್ಟು ಭಯದ ಘಟ್ಟೆಗಳನುಐ ಧರಿಸಿಕೊಂಡು ನೆಲದ ಮೇಲೆ ಭಯದಿಂದ ಕುಳಿತುಕೊಳ್ಳುವರು. ನೀನು ಎಷ್ಟು ಙೇಗನೇ ನಾಶವಾದೆ ಎಂದು ಕೇಳಿ ದಂಗುಘಡಿದಂತಾಗುವರು.
IRVKN   ಆಗ ಸಮುದ್ರದ ಸುತ್ತುಮುತ್ತಲಿನ ಸಕಲ ಅರಸರು ತಮ್ಮ ಸಿಂಹಾಸನದಿಂದ ಇಳಿದು, ನಿಲುವಂಗಿಗಳನ್ನು ತೆಗೆದುಹಾಕಿ, ವಿಚಿತ್ರವಾಗಿ ಹೊಲೆದ ತಮ್ಮ ಕಸೂತಿಯ ಬಟ್ಟೆಯನ್ನು ಕಿತ್ತುಹಾಕಿ, ತತ್ತರವನ್ನೇ ಹೊದ್ದುಕೊಂಡು, ನೆಲದ ಮೇಲೆ ಕುಳಿತು, ಕ್ಷಣ ಕ್ಷಣಕ್ಕೂ ನಡುಗುತ್ತಾ, ನಿನ್ನ ವಿಷಯವಾಗಿ ಆಶ್ಚರ್ಯಪಡುವರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us