Bible Versions
Bible Books

Ezekiel 26:19 (NLV) New Life Verson

Versions

KNV   ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನಾನು ನಿನ್ನನ್ನು ನಿವಾಸಿಗಳಿಲ್ಲದ ಪಟ್ಟಣದ ಹಾಗೆ ಹಾಳಾದ ಪಟ್ಟಣವಾಗಿ ಮಾಡುವಾಗ ಹೆಚ್ಚು ನೀರು ಮುಚ್ಚುವ ಹಾಗೆ ಅಗಾಧವನ್ನು ನಿನ್ನ ಮೇಲೆ ಬರ ಮಾಡುವೆನು.
ERVKN   ಇದು ನನಐ ಒಡೆಯನಾದ ಯೆಹೋವನ ನುಡಿ. “ತೂರ್, ನಾನು ನಿನಐನುಐ ನಾಶಮಾಡುವೆನು. ಆಗ ನೀನು ಘರಿದಾದ ನಗರವಾಗಿರುವಿ. ಯಾರೂ ಅಲ್ಲಿ ವಾಸ ಮಾಡುವದಿಲ್ಲ. ನಿನಐ ಮೇಲೆ ಸಮುದ್ರವು ತುಂಘುವಂತೆ ಮಾಡುವೆನು. ಮಹಾಸಾಗರವು ನಿನಐನುಐ ಮುಚ್ಚಿಬಿಡುವದು.
IRVKN   ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನಾನು ನಿನ್ನನ್ನು ಹಾಳು ಊರನ್ನಾಗಿ ಮಾಡಿ, ನಿರ್ಜನ ಪಟ್ಟಣಗಳ ಗತಿಗೆ ತಂದು, ನೀನು ಜಲರಾಶಿಯಲ್ಲಿ ಮುಳುಗಿ ಹೋಗುವಂತೆ ನಿನ್ನ ಮೇಲೆ ಮಹಾಸಾಗರವನ್ನು ಬರಮಾಡುವೆನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us