Bible Versions
Bible Books

Ezekiel 26:5 (NLV) New Life Verson

Versions

KNV   ಅದು ಸಮು ದ್ರದ ಮಧ್ಯದಲ್ಲಿ ಬಲೆಗಳನ್ನು ಹಾಕುವ ಸ್ಥಳವಾಗಿ ರುವದು; ನಾನೇ ಅದನ್ನು ಹೇಳಿದ್ದೇನೆಂದು ದೇವರಾದ ಕರ್ತನು ಹೇಳುತ್ತಾನೆ. ಅದು ಜನಾಂಗಗಳಿಗೆ ಕೊಳ್ಳೆ ಯಾಗಿರುವದು,
ERVKN   ಙೆಸ್ತರು ತಮ್ಮ ಘಲೆಗಳನುಐ ಹರಡಿ ಒಣಗಿಸುವ ಸ್ಥಳವನಾಐಗಿ ಮಾಡುವೆನು. ಇದು ನನಐ ನುಡಿ.” ನನಐ ಒಡೆಯನಾದ ಯೆಹೋವನು ಹೀಗೆ ಹೇಳುತ್ತಾನೆ, “ಸೈನಿಕರು ಯುದ್ಧದ ಸಮಯದಲ್ಲಿ ಙೆಳೆಙಾಳುವ ವಸ್ತುವನುಐ ಕೊಳ್ಳೆ ಮಾಡುವಂತೆ ತೂರ್ ಇದೆ.
IRVKN   ಅದು ಸಮುದ್ರದ ಮಧ್ಯದಲ್ಲಿ ಬಲೆಗಳನ್ನು ಹಾಕುವ ಸ್ಥಳವಾಗಿರುವುದು. ನಾನೇ ಇದನ್ನು ನುಡಿದಿದ್ದೇನೆ ಎಂದು ಕರ್ತನಾದ ಯೆಹೋವನು ಅನ್ನುತ್ತಾನೆ, ‘ಅದು ಜನಾಂಗಗಳಿಗೆ ಸೂರೆಯಾಗುವುದು.’
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us