Bible Versions
Bible Books

Ezekiel 29:12 (NLV) New Life Verson

Versions

KNV   ನಾನು ಐಗುಪ್ತ ದೇಶದವನ್ನು ಹಾಳಾದ ದೇಶಗಳ ಮಧ್ಯದಲ್ಲಿ ಹಾಳು ಮಾಡುವೆನು; ಅದರ ಪಟ್ಟಣಗಳು ಕಾಡಾಗಿರುವ ಪಟ್ಟಣಗಳ ಮಧ್ಯದಲ್ಲಿ ನಾಲ್ವತ್ತು ವರ್ಷಗಳು ಹಾಳಾಗಿರುವವು; ನಾನು ಐಗುಪ್ತರನ್ನು ಜನಾಂಗಗಳಲ್ಲಿ ಚದರಿಸಿ ದೇಶಗಳಲ್ಲಿ ಹರಡಿಸಿಬಿಡುವೆನು.
ERVKN   ನಾನು ಈಜಿಪ್ಟನುಐ ನಾಶಮಾಡುತ್ತೇನೆ. ಅದರ ನಗರಗಳು ನಲವತ್ತು ವರ್ಷಗಳ ತನಕ ನಿರ್ಜನವಾಗಿರುವದು. ಈಜಿಪ್ಟ್ ಜನರನುಐ ಙೇರೆ ದೇಶಗಳಿಗೆ ಅಟ್ಟಿಬಿಡುವೆನು. ಪರದೇಶಗಳಲ್ಲಿ ಅವರು ಪ್ರವಾಸಿಗಳಂತಿರುವರು.”
IRVKN   ಹಾಳು ಬಿದ್ದಿರುವ ದೇಶಗಳ ಮಧ್ಯದಲ್ಲಿ ಐಗುಪ್ತ ದೇಶವನ್ನೂ ಹಾಳುಮಾಡುವೆನು; ಪಾಳುಬಿದ್ದಿರುವ ಪಟ್ಟಣಗಳೊಳಗೆ ಅದರ ಪಟ್ಟಣಗಳನ್ನೂ ಪಾಳುಬೀಳಿಸುವೆನು; ನಲ್ವತ್ತು ವರ್ಷ ಹಾಗೆಯೇ ಇರುವುದು; ನಾನು ಐಗುಪ್ತ್ಯರನ್ನು ಜನಾಂಗಗಳಲ್ಲಿ ಚದುರಿಸಿ, ದೇಶದೇಶಗಳಲ್ಲಿ ಚದುರಿಸುವೆನು.’ ” PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us