Bible Versions
Bible Books

Ezekiel 29:7 (NLV) New Life Verson

Versions

KNV   ಇಸ್ರಾಯೇಲ್ಯರು ನಿನ್ನ ಮೇಲೆ ಕೈಯಿಡಲು ನೀನು ಮುರಿದು ಅವರ ಹೆಗಲನ್ನು ಚುಚ್ಚಿದಿ; ಅವರು ನಿನ್ನನ್ನು ಊರಿಕೊಂಡಾಗ ನೀನು ಒಡೆದು ಅದರ ನಡುವುಗಳನ್ನೆಲ್ಲಾ ನಿಲ್ಲಿಸಿಬಿಟ್ಟೆ.
ERVKN   ಇಸ್ರೇಲ್ ಜನರು ಈಜಿಪ್ಟಿನ ಮೇಲೆ ಆತುಕೊಂಡರು. ಆದರೆ ಈಜಿಪ್ಟ್ ಅವರ ಕೈಗಳನೂಐ ಭುಜಗಳನೂಐ ಗಾಯಗೊಳಿಸಿತು. ನಿನಐ ಸಹಾಯಕ್ಕಾಗಿ ಅವರು ನಿನಐನುಐ ಆಶ್ರಯಿಸಿದರು. ಆದರೆ ನೀನು ಅವರ ಙೆನೆಐಲುಘನುಐ ತಿರುಗಿಸಿ ಮುರಿದು ಬಿಟ್ಟೀ.”‘
IRVKN   ಇಸ್ರಾಯೇಲರು ನಿನ್ನ ಮೇಲೆ ಕೈಯಿಡಲು, ನೀನು ಮುರಿದು ಅವರೆಲ್ಲರ ಹೆಗಲನ್ನು ಚುಚ್ಚಿದೆ;
ಅವರು ನಿನ್ನ ಮೇಲೆ ಆತುಕೊಳ್ಳುವಾಗ, ನೀನು ಅವರನ್ನು ಒಡೆದು, ಅವರ ಕಾಲುಗಳಿಗೆ ಮತ್ತು ನಡುವಿಗೆ ನಡುಕವನ್ನು ಉಂಟುಮಾಡಿದೆ. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us