Bible Versions
Bible Books

Ezekiel 29:8 (NLV) New Life Verson

Versions

KNV   ಆದದರಿಂದ ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ಇಗೋ, ನಾನು ನಿನ್ನ ಮೇಲೆ ಕತ್ತಿಯನ್ನು ತರುತ್ತೇನೆ. ಮನುಷ್ಯರನ್ನೂ ಮೃಗಗಳನ್ನೂ ನಿನ್ನೊಳಗಿಂದ ಕಡಿದುಬಿಡುತ್ತೇನೆ.
ERVKN   ಆದುದರಿಂದ ಒಡೆಯನಾದ ಯೆಹೋವನು ಇಂತೆನುಐತ್ತಾನೆ, “ನಾನು ನಿನಗೆ ವಿರುದ್ಧವಾಗಿ ಖಡ್ಗವನುಐ ತರುವೆನು. ನಾನು ನಿನಐ ಜನರನೂಐ ಪ್ರಾಣಿಗಳನೂಐ ಸಂಪೂರ್ಣವಾಗಿ ಸಂಹರಿಸುವೆನು.
IRVKN   “ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ಇಗೋ, ನಾನು ನಿನ್ನ ಮೇಲೆ ಖಡ್ಗವನ್ನು ಬರಮಾಡಿ, ಜನರನ್ನೂ, ಪಶುಗಳನ್ನೂ ನಿನ್ನೊಳಗಿಂದ ನಿರ್ಮೂಲ ಮಾಡುವೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us