Versions
KNV ಅವನು--ಆ ನದಿಯು ನನ್ನದೇ, ನಾನೇ ಅದನ್ನು ನಿರ್ಮಿಸಿದವನೆಂದು ಹೇಳಿಕೊಂಡದ್ದ ರಿಂದ ಐಗುಪ್ತ ದೇಶವು ಹಾಳು ಅರಣ್ಯವಾಗುವದು; ಆಗ ನಾನೇ ಕರ್ತನೆಂದು ಅವರು ತಿಳಿಯುವರು.
ERVKN ಈಜಿಪ್ಟ್ ನಿಶ್ಯೇಷವಾಗಿ ನಾಶವಾಗುವದು. ಆಗ ಅವರು ನಾನೇ ದೇವರಾದ ಯೆಹೋವನು ಎಂದು ತಿಳಿದುಕೊಳ್ಳುವರು.” ದೇವರು ಇಂತೆಂದನು, “ನಾನು ಯಾಕೆ ಹೀಗೆ ಮಾಡುತ್ತಿದ್ದೇನೆ. ಯಾಕೆಂದರೆ ನೀನು, ‘ಇದು ನನಐ ನದಿ, ಇದನುಐ ನಾನು ಮಾಡಿದೆನು’ ಎಂದು ಹೇಳಿದಿ.
IRVKN ಈ ನದಿಯು ನನ್ನದೇ, ನಾನೇ ಅದನ್ನು ನಿರ್ಮಿಸಿದವನೆಂದು ಅಂದುಕೊಂಡ ಕಾರಣ ಐಗುಪ್ತ ದೇಶವು ಹಾಳಾಗುವುದು. ಆಗ ನಾನೇ ಯೆಹೋವನು’ ಎಂದು ಅವರಿಗೆ ಗೊತ್ತಾಗುವುದು.