Bible Versions
Bible Books

Ezekiel 30:2 (NLV) New Life Verson

Versions

KNV   ಮನುಷ್ಯಪುತ್ರನೇ, ಪ್ರವಾದಿಸು ಮತ್ತು ಹೇಳು--ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಅಯ್ಯೋ! ದಿನವೇ ಎಂದು ಅರಚಿಕೊಳ್ಳಿರಿ.
ERVKN   “ನರಪುತ್ರನೇ, ನನಐ ಪರವಾಗಿ ಮಾತನಾಡು, ‘ನನಐ ಒಡೆಯನಾದ ಯೆಹೋವನು ಇಂತೆನುಐತ್ತಾನೆ’ ಎಂದು ಹೇಳು. “‘ಅಳುತ್ತಾ, “ಭಯಂಕರ ದಿವಸಗಳು ಘರುತ್ತವೆ” ಎಂದು ಹೇಳು.
IRVKN   “ನರಪುತ್ರನೇ, ನೀನು ಪ್ರವಾದನೆಯನ್ನು ಹೇಳು,
‘ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ಅರಚಿಕೊಳ್ಳಿರಿ! ಅಯ್ಯೋ ದುರ್ದಿನವೇ!
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us