Versions
KNV ನಾನು ನಿನ್ನನ್ನು ನಿತ್ಯ ನಾಶಕ್ಕೆ ಗುರಿಮಾಡುವೆನು; ನಿನ್ನ ನಗರಗಳು ಹಿಂತಿರುಗುವದಿಲ್ಲ ನಾನೇ ಕರ್ತನೆಂದು ನೀನು ತಿಳಿದುಕೊಳ್ಳುವಿ.
ERVKN ನೀನು ನಿತ್ಯಕಾಲಕ್ಕೂ ಘರಿದಾಗಿರು. ಯಾರೂ ನಿನಐ ಪಟ್ಟಣಗಳಲ್ಲಿ ವಾಸಿಸರು. ಆಗ ನೀನು, ದೇವರಾದ ಯೆಹೋವನು ನಾನೇ ಎಂದು ತಿಳಿಯುವಿ.”
IRVKN ನಾನು ನಿನ್ನನ್ನು ನಿತ್ಯನಾಶನಕ್ಕೆ ಗುರಿಮಾಡುವೆನು; ನಿನ್ನ ಪಟ್ಟಣಗಳು ನಿರ್ಜನವಾಗುವವು; ಆಗ ನಾನೇ ಯೆಹೋವನು ಎಂದು ನೀನು ತಿಳಿದುಕೊಳ್ಳುವೆ.” PEPS