Versions
KNV ಹೌದು, ಮನುಷ್ಯರು ನಿಮ್ಮ ಮೇಲೆ ನಡೆಯುವಂತೆ ನಾನು ಮಾಡುವೆನು, ಅದು ನನ್ನ ಜನರಾದ ಇಸ್ರಾಯೇಲ್ಯರ ಮೇಲೆಯೇ; ಅವರು ನಿನ್ನನ್ನು ಸ್ವಾಧೀನಮಾಡಿಕೊಳ್ಳುವರು, ನೀನು ಅವರಿಗೆ ಸ್ವಾಸ್ಥ್ಯವಾಗುವಿ ಮತ್ತು ನೀನು ಇನ್ನು ಮೇಲೆ ಅವರನ್ನು ಮಕ್ಕಳಿಲ್ಲದ ಮನುಷ್ಯರನ್ನಾಗಿ ಮಾಡುವದಿಲ್ಲ.
ERVKN ಹೌದು, ನಾನು ಅನೇಕಾನೇಕ ಇಸ್ರೇಲ್ ಜನರನುಐ ನಿನಐ ದೇಶಕ್ಕೆ ನಡೆಸುವೆನು. ನೀನು ಅವರ ಸೊತ್ತಾಗುವಿ. ಅವರ ಮಕ್ಕಳನುಐ ನೀನು ಮತ್ತೆಂದಿಗೂ ತೆಗೆದುಹಾಕುವುದಿಲ್ಲ.”
IRVKN ಬೆಟ್ಟದ ಸೀಮೆಯೇ, ನಾನು ನಿನ್ನಲ್ಲಿ ಜನ ಸಂಚಾರವನ್ನು ಉಂಟುಮಾಡುವೆನು; ನನ್ನ ಜನರಾದ ಇಸ್ರಾಯೇಲರೇ, ನಿನ್ನಲ್ಲಿ ಸಂಚರಿಸುತ್ತಾ ನಿನ್ನನ್ನು ಸ್ವತ್ತಾಗಿ ಅನುಭವಿಸುವರು; ನೀನು ಇನ್ನು ಅವರಿಗೆ ಪುತ್ರ ಶೋಕವನ್ನು ಕೊಡುವುದಿಲ್ಲ.’ ” PEPS