Versions
KNV ಅಲ್ಲದೆ ಇನ್ನು ಮೇಲೆ ನೀನು ಅನ್ಯ ಜನಾಂಗಗಳ ನಿಂದೆಯನ್ನು ಕೇಳಿಸಿಕೊಳ್ಳದಂತೆ ನಾನು ಮಾಡುವೆನು; ನೀನು ಇನ್ನು ಮೇಲೆ ಜನಾಂಗದವರಿಂದ ತಿರಸ್ಕರಿಸಲ್ಪಡುವದಿಲ್ಲ; ನೀನು ನಿನ್ನ ಜನಾಂಗವನ್ನು ಇನ್ನೆಂದಿಗೂ ಬೀಳಿಸುವದಿಲ್ಲ ಎಂದು ದೇವರಾದ ಕರ್ತನು ಹೇಳುತ್ತಾನೆ.
ERVKN “ನಾನು ಆ ಜನಾಂಗಗಳು ಇನುಐ ಮೇಲೆ ನಿನಐನುಐ ತುಚ್ಛೀಕರಿಸಲು ಬಿಡುವದಿಲ್ಲ. ಅವರ ಮಾತುಗಳಿಂದ ಇನುಐ ನೀನು ಙೇಸರ ಪಟ್ಟುಕೊಳ್ಳಲಾರೆ. ನಿನಐ ಜನರಿಂದ ಮಕ್ಕಳನುಐ ಕಿತ್ತುಕೊಳ್ಳಲಾರೆ.” ಇದು ನನಐ ಒಡೆಯನಾದ ಯೆಹೋವನ ನುಡಿ.
IRVKN ಮ್ಲೇಚ್ಛರ ಧಿಕ್ಕಾರವನ್ನು ಇನ್ನು ನಿನ್ನ ಕಿವಿಗೆ ಬೀಳಿಸೆನು; ನೀನು ಜನಾಂಗಗಳಿಂದ ಇನ್ನು ಅವಮಾನವನ್ನು ಅನುಭವಿಸದಿರುವಿ; ನಿನ್ನ ಪ್ರಜೆಯು ಮುಗ್ಗರಿಸುವುದಕ್ಕೆ ಇನ್ನು ನೀನು ಕಾರಣನಾಗುವುದಿಲ್ಲ” ಇದು ಕರ್ತನಾದ ಯೆಹೋವನ ನುಡಿ. PEPS