Versions
KNV ನೀವು ಅನ್ಯಜನಾಂಗಗಳ ಮಧ್ಯೆ ಅಪವಿತ್ರಪಡಿಸಿದ ನನ್ನ ಮಹತ್ತರ ನಾಮವನ್ನು ನಾನು ಪರಿಶುದ್ಧಮಾಡುವೆನು; ಹಾಗೆ ನಾನು ಅವರ ಕಣ್ಣುಗಳ ಮುಂದೆ ನಿಮ್ಮಲ್ಲಿ ಪರಿಶುದ್ಧನಾದ ಮೇಲೆ ಆ ಅನ್ಯ ಜನಾಂಗಗಳವರು ನಾನೇ ಕರ್ತನೆಂದು ತಿಳಿಯುವರು ಎಂದು ದೇವರಾದ ಕರ್ತನು ಹೇಳುತ್ತಾನೆ.
ERVKN ನನಐ ಹೆಸರು ಅತ್ಯಂತ ಪವಿತ್ರವಾದದ್ದು ಎಂದು ನಾನು ಅವರಿಗೆ ತೋರಿಸುವೆನು. ನನಐ ಪವಿತ್ರ ನಾಮವನುಐ ಆ ದೇಶಗಳಲ್ಲಿ ಅವಮಾನಪಡಿಸಿದಿರಿ. ಆದರೆ ನಾನು ಪವಿತ್ರನೆಂದು ನಿಮಗೆ ತೋರಿಸುತ್ತೇನೆ. ನನಐ ನಾಮವನುಐ ಗೌರವಿಸಲು ನಾನು ನಿಮಗೆ ಕಲಿಸುವೆನು. ಆಗ ಆ ದೇಶದವರಿಗೆ ನಾನು ಯೆಹೋವನು ಎಂದು ಗೊತ್ತಾಗುವದು.”‘ ನನಐ ಒಡೆಯನಾದ ಯೆಹೋವನ ನುಡಿಗಳಿವು.
IRVKN ಜನಾಂಗಗಳಲ್ಲಿ ಅಪಕೀರ್ತಿಗೆ ಗುರಿಯಾದ, ಅಂದರೆ ನೀವು ಜನಾಂಗಗಳ ನಡುವೆ ಅಪಕೀರ್ತಿಗೆ ಗುರಿಮಾಡಿದ ನನ್ನ ಘನವುಳ್ಳ ನಾಮದ ಗೌರವವನ್ನು ನಾನು ಕಾಪಾಡಿಕೊಳ್ಳುವೆನು; ಹೀಗೆ ನಾನು ಅವುಗಳ ಕಣ್ಣೆದುರಿಗೆ ನಿಮ್ಮ ರಕ್ಷಣೆಯ ಮೂಲಕ ನನ್ನ ಗೌರವವನ್ನು ಕಾಪಾಡಿಕೊಳ್ಳುವಾಗ ನಾನೇ ಯೆಹೋವನು ಎಂದು ಅವರಿಗೆ ತಿಳಿಯುವುದು” ಇದು ಕರ್ತನಾದ ಯೆಹೋವನ ನುಡಿ. PEPS