Bible Versions
Bible Books

Ezekiel 36:33 (NLV) New Life Verson

Versions

KNV   ದೇವ ರಾದ ಕರ್ತನು ಹೀಗೆ ಹೇಳುತ್ತಾನೆ; ನಾನು ನಿಮ್ಮ ಎಲ್ಲಾ ಅಕ್ರಮಗಳಿಂದ ನಿಮ್ಮನ್ನು ಶುದ್ಧಮಾಡುವ ದಿನದಲ್ಲಿ ಪಟ್ಟಣಗಳನ್ನು ನಿವಾಸಿಗಳಿಂದ ತುಂಬಿಸು ವೆನು; ಹಾಳಾಗಿರುವ ಸ್ಥಳಗಳೂ ಸಹ ಕಟ್ಟಲ್ಪಡುವವು.
ERVKN   ನನಐ ಒಡೆಯನಾದ ಯೆಹೋವನು ಇಂತೆನುಐತ್ತಾನೆ: “ನಾನು ನಿಮ್ಮನುಐ ನಿಮ್ಮ ಪಾಪಗಳಿಂದ ಶುದ್ಧೀಕರಿಸುವ ದಿನದಲ್ಲಿ ನಿಮ್ಮ ಪಟ್ಟಣಗಳನುಐ ಪುನರ್ ಸ್ಥಾಪಿಸುವೆನು. ನಾನು ಹಾಳುಬಿದ್ದ ಕಟ್ಟಡಗಳನುಐ ಮತ್ತೆ ಕಟ್ಟುವೆನು.
IRVKN   ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನಾನು ನಿಮ್ಮನ್ನು ನಿಮ್ಮ ಅಪರಾಧಗಳಿಂದೆಲ್ಲಾ ಶುದ್ಧಿ ಮಾಡುವ ದಿನದಲ್ಲಿ, ಪಟ್ಟಣಗಳನ್ನು ನಿವಾಸಿಗಳಿಂದ ತುಂಬಿಸುವೆನು, ಹಾಳು ನಿವೇಶನಗಳಲ್ಲಿ ಕಟ್ಟಡಗಳು ಏಳುವವು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us