Versions
KNV ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನಾನು ಯಾವನ ವಿಷಯವಾಗಿ ನನ್ನ ಸೇವಕರಾದ ಇಸ್ರಾಯೇಲಿನ ಪ್ರವಾದಿಗಳಿಂದ ಪೂರ್ವಕಾಲದಲ್ಲಿ ಮಾತನಾಡಿದೆನೋ ಅವನು ನೀನೇ ಅಲ್ಲವೇ? ನಿನ್ನನ್ನು ಅವರಿಗೆ ವಿರೋಧವಾಗಿ ಬರ ಮಾಡುತ್ತೇನೆಂದು ಆ ದಿನಗಳಲ್ಲಿ ಅನೇಕ ವರ್ಷಗ ಳಿಗೆ ಮುಂಚೆ ಪ್ರವಾದಿಸಿದರಲ್ಲವೇ?
ERVKN ಇದು ನನಐ ಒಡೆಯನಾದ ಯೆಹೋವನ ನುಡಿ: “ಆಗ ನಾನು ನಿನಐ ವಿಷಯದಲ್ಲಿ ಹೇಳಿದ್ದು ಜನರು ಜ್ಞಾಪಕಕ್ಕೆ ಘರುವದು. ನಾನು ಇದನುಐ ನನಐ ಸೇವಕರಾದ ಪ್ರವಾದಿಗಳಿಗೆ ತಿಳಿಸಿರುತ್ತೇನೆ ಎಂದು ಅರಿಯುವರು. ಹಿಂದಿನ ಕಾಲದಲ್ಲಿ ಇಸ್ರೇಲ್ ಪ್ರವಾದಿಗಳು ನನಐ ಪರವಾಗಿ ಮಾತನಾಡಿ ನೀವು ಅವರ ವಿರುದ್ಧವಾಗಿ ಯುದ್ಧಕ್ಕೆ ಘರುವಿರೆಂದು ಹೇಳಿರುತ್ತೇನೆ ಎಂಘುದನುಐ ತಮ್ಮ ಜ್ಞಾಪಕಕ್ಕೆ ತರುವರು.”
IRVKN ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನನ್ನ ಸೇವಕರಾದ ಇಸ್ರಾಯೇಲಿನ ಪ್ರವಾದಿಗಳು ಪುರಾತನ ಕಾಲದಲ್ಲಿ ಬಹು ವರ್ಷ ಪ್ರವಾದಿಸುತ್ತಾ, ನಾನು ಒಬ್ಬನನ್ನು ಇಸ್ರಾಯೇಲರ ಮೇಲೆ ಬೀಳ ಮಾಡುವೆನು” ಎಂದು ಮುಂತಿಳಿಸಿದಂತೆ; ನಾನು ಅವರ ಮೂಲಕ ಮುಂತಿಳಿಸಿದವನು ನೀನೇ ಅಲ್ಲವೇ. PS