Versions
KNV ಪ್ರಯಾಣಿ ಕರು ಆ ದೇಶದಲ್ಲಿ ಹಾದುಹೋದ ಮೇಲೆ ಹೂಣಿಡು ವರು. ಹಮೋನ ಗೋಗನ ಕಣಿವೆಯಲ್ಲಿ ಹೂಣಿ ಡುವ ತನಕ ಆ ದೇಶದಲ್ಲಿ ಹಾದುಹೋಗುವವರು ಯಾವದಾದರೊಂದು ಮನುಷ್ಯನ ಎಲುಬನ್ನು ನೋಡಿ ದಾಗ ಅದಕ್ಕೆ ಗುರುತು ಹಾಕುವರು.
ERVKN ಅವರಲ್ಲೊಘ್ಬನಿಗೆ ಒಂದು ಎಲುಘು ನೋಡಸಿಕ್ಕಿದರೆ ಅವನು ಅಲ್ಲಿ ಒಂದು ಗುರುತನಿಐಡುವನು. ಹೂಣಿಡುವವರು ಘಂದು ಆ ಎಲುಘನುಐ ತೆಗೆದು ಗೋಗನ ಸೈನ್ಯದ ತಗ್ಗಿನಲ್ಲಿ ಹೂಣಿಡುವ ತನಕ ಆ ಗುರುತು ಅಲ್ಲಿಯೇ ಇರುವದು.
IRVKN ಪ್ರಯಾಣಿಕರಲ್ಲಿ ಯಾರೇ ಆಗಲಿ ಪ್ರಯಾಣ ಮಾಡುತ್ತಿರುವಾಗ ಮನುಷ್ಯನ ಎಲುಬನ್ನು ನೋಡಿದರೆ, ಅಲ್ಲಿ ಒಂದು ಗುರುತನ್ನು ನಿಲ್ಲಿಸುವರು; ಸಮಾಧಿ ಮಾಡುವವರು ಗೋಗನ ಸಮೂಹದ ಕಣಿವೆಯಲ್ಲಿ ಅದನ್ನು ಸಮಾಧಿ ಮಾಡುವ ತನಕ ಆ ಗುರುತು ಹಾಗೆಯೇ ನಿಂತಿರುವುದು.