Versions
KNV ಆದಾಗ್ಯೂ ನೀತಿವಂತನು ಪಾಪ ಮಾಡದ ಹಾಗೆ ನೀನು ನೀತಿವಂತನನ್ನು ಎಚ್ಚರಿಸುವಾಗ ಅವನು ಪಾಪಮಾಡದೆ ಎಚ್ಚರಿಕೆಯಾದದರಿಂದ ನಿಶ್ಚಯವಾಗಿ ಬದುಕುವನು; ನೀನು ನಿನ್ನ ಪ್ರಾಣವನ್ನು ಸಹ ಉಳಿಸಿಕೊಂಡಿರುವಿ.
ERVKN “ನೀನು ಆ ಒಳ್ಳೆಯವನಿಗೆ ಪಾಪ ಮಾಡದಂತೆ ಎಚ್ಚರಿಸಿದರೆ ಮತ್ತು ಅವನು ಪಾಪ ಮಾಡುವದನುಐ ನಿಲ್ಲಿಸಿದರೆ, ಆ ಮನುಷ್ಯನು ಸಾಯುವದಿಲ್ಲ; ಯಾಕೆಂದರೆ ಅವನು ನಿನಐ ಎಚ್ಚರಿಕೆಗೆ ಕಿವಿಗೊಟ್ಟನು ಮತ್ತು ನೀನು ನಿನಐ ಸಬಂತ ಪ್ರಾಣವನುಐ ರಕ್ಷಿಸಿಕೊಂಡಿರುವೆ.”
IRVKN ನೀನು ನೀತಿವಂತನನ್ನು ಪಾಪ ಮಾಡದಂತೆ ಎಚ್ಚರಿಸಿದ ಮೇಲೆ ಅವನು ಪಾಪಮಾಡದೆ ಎಚ್ಚರಗೊಂಡ ಕಾರಣ ಜೀವದಿಂದ ಉಳಿಯುವನು; ನೀನೂ ನಿನ್ನ ಪ್ರಾಣವನ್ನು ಉಳಿಸಿಕೊಳ್ಳುವೆ.” PS