Versions
KNV ಆಗ ಅಲ್ಲಿ ಕರ್ತನ ಹಸ್ತವು ನನ್ನ ಮೇಲಿತ್ತು; ನನಗೆ ಆತನು ಹೇಳಿದ್ದೇನಂದರೆ--ಎದ್ದೇಳು, ಬಯಲು ಸೀಮೆಗೆ ಹೋಗು ಅಲ್ಲಿ ನಾನು ನಿನ್ನ ಸಂಗಡ ಮಾತನಾಡುವೆನು ಅಂದನು.
ERVKN “ಯೆಹೋವನ ಆತ್ಮನಿಂದ ನಾನು ಪರವಶನಾದೆನು. ಆತನು ನನಗೆ, “ಎದ್ದೇಳು, ಘಯಲು ಸೀಮೆಗೆ ಹೋಗು. ಅಲ್ಲಿ ನಾನು ನಿನೊಐಂದಿಗೆ ಮಾತನಾಡುವೆನು” ಎಂದು ಹೇಳಿದನು.
IRVKN {ಪ್ರವಾದಿಯ ಬಾಯಿಗೆ ಬೀಗ} PS ಅದೇ ಸ್ಥಳದಲ್ಲಿ ನಾನು ಯೆಹೋವನ ಹಸ್ತಸ್ಪರ್ಶದಿಂದ ಪರವಶನಾಗಿರಲು ಆತನು ನನಗೆ, “ನೀನು ಎದ್ದು, ಬಯಲು ಸೀಮೆಗೆ ಹೊರಡು, ಅಲ್ಲಿ ನಾನು ನಿನ್ನೊಂದಿಗೆ ಮಾತನಾಡುವೆನು” ಎಂದು ಹೇಳಿದನು.