Bible Versions
Bible Books

Ezekiel 3:27 (NLV) New Life Verson

Versions

KNV   ಆದರೆ ನಾನು ನಿನ್ನ ಸಂಗಡ ಮಾತನಾಡುವಾಗ ನಾನು ನಿನ್ನ ಬಾಯನ್ನು ತೆರೆ ಯುವೆನು. ಆಗ ನೀನು ಅವರಿಗೆ ಹೇಳಬೇಕಾದದ್ದೇನಂದರೆ--ದೇವರಾದ ಕರ್ತನು ಹೀಗೆ ಹೇಳುತ್ತಾನೆ --ಕೇಳುವವನು ಕೇಳಲಿ, ಕೇಳದವನು ಕೇಳದೇ ಇರಲಿ. ಅವರು ತಿರುಗಿ ಬೀಳುವ ಮನೆಯವರಾಗಿದ್ದಾರೆ.
ERVKN   ಆದರೆ ನಾನು ನಿನೊಐಂದಿಗೆ ಮಾತನಾಡುವಾಗ, ನಿನಐನುಐ ಮಾತನಾಡಲಾಗುವಂತೆ ಮಾಡುವೆನು. ಆಗ ನೀನು ಅವರಿಗೆ, ‘ನಮ್ಮ ಒಡೆಯನಾದ ಯೆಹೋವನು ಹೀಗೆ ಹೇಳುತ್ತಾನೆ’ ಎಂದು ಹೇಳಙೇಕು. ಕೆಲವರು ಕಿವಿಗೊಡುವರು; ಕೆಲವರು ಕಿವಿಗೊಡರು; ಯಾಕೆಂದರೆ ಅವರು ದಂಗೆಕೋರರಾಗಿದ್ದಾರೆ. ಇಷ್ಟವಿಲ್ಲದಿದ್ದರೂ ಒಳ್ಳೆಯದು. ಆದರೆ ಅವರು ಯಾವಾಗಲೂ ನನಗೆ ವಿರುದ್ಧವಾಗಿಯೇ ಇರುವರು.
IRVKN   ನಾನು ನಿನ್ನೊಡನೆ ಮತ್ತೆ ಮಾತನಾಡುವಾಗ ನಾನು ನಿನ್ನ ಬಾಯಿಯನ್ನು ಬಿಚ್ಚುವೆನು; ಆಗ ನೀನು ಅವರಿಗೆ, ‘ಕರ್ತನಾದ ಯೆಹೋವನು ಇಂತೆನ್ನುತ್ತಾನೆ’ ಎಂದು ಹೇಳಬೇಕು; ಕೇಳುವವನು ಕೇಳಲಿ, ಕೇಳದವನು ಕೇಳದೇ ಇರಲಿ; ಅವರು ತಿರುಗಿ ಬೀಳುವ ವಂಶದವರೇ.” PE
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us