Versions
KNV ಆಗ ಆತನು ನನಗೆ ಹೇಳಿದ್ದೇನಂದರೆ--ಮನುಷ್ಯ ಪುತ್ರನೇ, ನಾನು ಕೊಡುವ ಈ ಸುರಳಿಯನ್ನು ತಿಂದು ಹೊಟ್ಟೆಯ ಕರುಳುಗಳನ್ನು ತುಂಬಿಸಿಕೋ ಅಂದನು. ಆಗ ನಾನು ಅದನ್ನು ತಿನ್ನಲು ಅದು ನನ್ನ ಬಾಯಲ್ಲಿ ಜೇನಿನ ಹಾಗೆ ಸಿಹಿಯಾಗಿತ್ತು.
ERVKN ಆಗ ದೇವರು ಹೇಳಿದ್ದೇನೆಂದರೆ, “ನರಪುತ್ರನೇ, ನಾನು ಈ ಸುರುಳಿಯನುಐ ನಿನಗೆ ಕೊಡುತ್ತೇನೆ. ಇದನುಐ ನುಂಗು. ಇದು ನಿನಐ ಹೊಟ್ಟೆಯನುಐ ತುಂಘಲಿ.” ಆಗ ನಾನು ಆ ಸುರುಳಿಯನುಐ ತಿಂದೆನು. ಅದು ನನಐ ಙಾಯಲ್ಲಿ ಜೇನುತುಪ್ಪದ ಸಿಹಿಯಂತೆ ರುಚಿಯಾಗಿತ್ತು.
IRVKN ಆಗ ಆತನು ನನಗೆ, “ನರಪುತ್ರನೇ, ನಾನು ಕೊಡುವ ಈ ಸುರುಳಿಯನ್ನು ತಿಂದು ಹೊಟ್ಟೆ ತುಂಬಿಸಿಕೋ” ಎಂದು ಹೇಳಲು ಅದನ್ನು ತಿಂದುಬಿಟ್ಟೆನು; ಅದು ನನ್ನ ಬಾಯಿಯಲ್ಲಿ ಜೇನಿನಂತೆ ಸಿಹಿಯಾಗಿತ್ತು. PS