Versions
KNV ಕೊಠಡಿಗಳು ಪೂರ್ವದ ಕಡೆಗೆ ಅಂಗಳದ ಗೋಡೆಯ ದಪ್ಪದಲ್ಲಿ ಪ್ರತ್ಯೇಕ ಸ್ಥಳಕ್ಕೂ ಕಟ್ಟಡಕ್ಕೂ ಎದುರಾಗಿದ್ದವು.
ERVKN ಈ ಪ್ರವೇಶ ದಾಬರವು ಪ್ರಾಕಾರದ ಘದಿಯಲ್ಲಿ ಗೋಡೆಯು ಪ್ರಾರಂಭವಾಗುವಲ್ಲಿಯೇ ಇತ್ತು. ಙೇರೆ ಕಟ್ಟಡ ಮತ್ತು ಕಿರಿದಾದ ಜಾಗಕ್ಕೆ ತಾಗಿ ದಕ್ಷಿಣದಿಕ್ಕಿನಲ್ಲಿ ಕೋಣೆಗಳು ಇದ್ದವು.
IRVKN ಇದಲ್ಲದೆ, ಪೂರ್ವಕಡೆಗೆ ಅಂಗಳದ ಪ್ರತ್ಯೇಕ ಸ್ಥಳಕ್ಕೂ ಮತ್ತು ಪೌಳಿಗೋಡೆಯ ಮಧ್ಯದಲ್ಲಿ ಕೋಣೆಗಳಿದ್ದವು.