Versions
KNV ಇವು ಮೂರು ಅಂತಸ್ತು ಗಳಾಗಿದ್ದವು; ಆದರೆ ಅಂಗಳದ ಕಂಬಗಳ ಹಾಗೆ ಇವುಗಳಿಗೆ ಕಂಬಗಳಿರಲಿಲ್ಲ; ಆದದರಿಂದ ನೆಲಕ್ಕೆ ಎತ್ತರದಲ್ಲಿನ ಮೇಲಣ ಕೋಣೆಗಳು ಕೆಳಗಿನ ಮತ್ತು ಮಧ್ಯದ ಕೋಣೆಗಳಿಗೆ ಚಾಚಿಕೊಂಡಿದ್ದವು.
ERVKN This verse may not be a part of this translation
IRVKN ಕೋಣೆಗಳು ಮೂರು ಅಂತಸ್ತಾಗಿದ್ದವು. ಹೊರಗಿನ ಅಂಗಳದ ಕೋಣೆಗಳಿಗೆ ಇದ್ದಂತೆ ಈ ಕೋಣೆಗಳಿಗೆ ಪಡಸಾಲೆಗಳಿರಲಿಲ್ಲ. ಆದುದರಿಂದ ನೆಲದಿಂದ ಎತ್ತರದಲ್ಲಿದ್ದ ಮೇಲಿನ ಕೋಣೆಗಳು ಕೆಳಗಿನ ಮತ್ತು ಮಧ್ಯದ ಕೋಣೆಗಳಿಗಿಂತ ಚಿಕ್ಕದಾಗಿದ್ದವು.