Versions
KNV ಇದು ಆ ಆಲಯದ ನ್ಯಾಯಪ್ರಮಾಣವಾಗಿದೆ --ಆ ಪರ್ವತದ ಮೇಲೆಯೂ ಅದರ ಸುತ್ತಲೂ ನಿಗದಿಪಡಿಸಿದವರೆಗೂ ಎಲ್ಲವೂ ಅತ್ಯಂತ ಪರಿಶುದ್ಧ ವಾಗಿದೆ. ಇಗೋ, ಇದೇ ಆ ಆಲಯದ ನ್ಯಾಯ ಪ್ರಮಾಣವಾಗಿದೆ.
ERVKN ಇದು ಆಲಯದ ಕಟ್ಟಳೆ: ಪರ್ವತದ ಮೇಲಿನ ಎಲ್ಲಾ ಪ್ರಾಂತ್ಯದ ಮೇರೆಯೊಳಗಿರುವ ಸ್ಥಳವು ಅತಿ ಪರಿಶುದ್ಧವಾದದ್ದು. ಇದು ಆಲಯದ ಕಟ್ಟಳೆ.
IRVKN “ಇದೇ ಆ ಆಲಯದ ನಿಯಮವಾಗಿದೆ. ಆ ಪರ್ವತದ ಮೇಲೆಯೂ ಮತ್ತು ಅದರ ಸುತ್ತುಮುತ್ತಲಿನ ಪ್ರದೇಶವೆಲ್ಲಾ ಅತಿ ಪರಿಶುದ್ಧವಾಗಿರಬೇಕು. ಇಗೋ, ಆ ಆಲಯದ ನಿಯಮವು ಇದೇ. PS