Versions
KNV ನೆಲದ ತಳದಿಂದ ಕೆಳಗಿನ ಅಡಿಯ ವರೆಗೂ ಎರಡು ಮೊಳವಿತ್ತು, ಅಗಲ ಒಂದು ಮೊಳ; ಸಣ್ಣಅಂಚು ಮೊದಲುಗೊಂಡು ದೊಡ್ಡ ಅಂಚಿನವರೆಗೂ ನಾಲ್ಕು ಮೊಳ ಮತ್ತು ಅಗಲವು ಒಂದು ಮೊಳ.
ERVKN ನೆಲದಿಂದ ಅಡಿಪಾಯದ ತಳದವರೆಗೆ ಅಡಿಪಾಯದ ಎತ್ತರ ಎರಡು ಮೊಳ, ಅದರ ಅಗಲ ಒಂದು ಮೊಳ, ಚಿಕ್ಕ ಸಜ್ಜ ದಿಂದ ದೊಡ್ಡ ಸಜ್ಜದವರೆಗೆ ನಾಲ್ಕು ಮೊಳ ಎತ್ತರ, ಎರಡು ಮೊಳ ಅಗಲ.
IRVKN ನೆಲದ ಮೇಲೆ ಅಂದರೆ ಕೆಳಭಾಗದ ಮೇಲೆ ಕೆಳಗಿನ ಅಂತಸ್ತಿನ ಎತ್ತರ ಎರಡು ಮೊಳ, ಅದರ ಮೇಲಣ ಅಂಚಿನ ಅಗಲ ಒಂದು ಮೊಳ; ಆ ಚಿಕ್ಕ ಅಂತಸ್ತಿನ ಮೇಲೆ ದೊಡ್ಡ ಅಂತಸ್ತಿನ ಎತ್ತರ ನಾಲ್ಕು ಮೊಳ, ಮೇಲಣ ಅಂಚಿನ ಅಗಲವು ಒಂದು ಮೊಳ.